ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ: ಅಪುಲ್ ಆಳ್ವ ಸಾಧನೆ - BUNTS NEWS WORLD
ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ: ಅಪುಲ್ ಆಳ್ವ ಸಾಧನೆ

Share This
BUNTS NEWS, ಮಂಗಳೂರು: ಅಂತರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಖ್ಯಾತ ಛಾಯಾಚಿತ್ರಕಾರ ಅಪುಲ್ ಆಳ್ವ ಇರಾ ಅವರು ಮತ್ತೆ ಚಿನ್ನ ಗೆದ್ದಿದ್ದಾರೆ.
ಪೋಟೊ ಫೇಸ್ಟ್ ಇಂಟರ್’ನ್ಯಾಶನಲ್ ಸೆಲೋನ್ ಸ್ಪರ್ಧೆಯಲ್ಲಿ ಭಾರತದಿಂದ ಪ್ರತಿನಿಧಿಸಿದ್ದ ಅಪುಲ್ ಆಳ್ವ ಅವರ ಛಾಯಾಚಿತ್ರಕ್ಕೆ ಚಿನ್ನದ ಪದಕ ದೊರಕಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪುಲ್ ಆಳ್ವ ಅವರು ಇದುವರೆಗೆ 7 ಚಿನ್ನದ ಪದಕ ಪಡೆದಿದ್ದಾರೆ. ಅಲ್ಲದೇ ದೇಶದ ಪ್ರಮುಖ ಛಾಯಾಚಿತ್ರ ಸ್ಪರ್ಧೆಯಲ್ಲೂ ಅನೇಕ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.
ಪ್ರಸ್ತುತ ಅಪುಲ್ ಆಳ್ವ ಅವರು ಪ್ರತಿಕಾ ಛಾಯಾಚಿತ್ರಕಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಪುಲ್ ಆಳ್ವ ಅವರು ಛಾಯಾಚಿತ್ರ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವ ದೇಶಕ್ಕೆ ನಮ್ಮ ರಾಜ್ಯಕ್ಕೆ ಮತ್ತಷ್ಟು ಕೀರ್ತಿ ತರಲೆಂದು ಬಂಟ್ಸ್ ನ್ಯೂಸ್.ಕಾಂ ಹಾರೈಸುತ್ತಿದೆ.

Pages