ಕುಂದಾಪುರ ಯುವ ಬಂಟರ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕುಂದಾಪುರ ಯುವ ಬಂಟರ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

Share This
BUNTSNEWS, ಕುಂದಾಪುರ: ಕುಂದಾಪುರ ಯುವ ಬಂಟರ ಸಂಘದ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ಸಾಧಕರಿಗರ ಸನ್ಮಾನ ಸಮಾರಂಭವು ಅಗಸ್ಟ್ 7ರಂದು ರವಿವಾರ ಕುಂದಾಪುರ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ ಬೆಳಿಗ್ಗೆ 10ಘಂಟೆಯಿಂದ ನಡೆಯಲಿರುವುದು.
ದಾನಿಗಳ, ಹಿರಿಯರ, ಹಾಗೂ ಬಂಟ ಸಮಾಜದ ಅನೇಕ ಸಂಘಟನೆಗಳ ಸಹಕಾರದಿಂದ ನಮ್ಮ ಈ ಕಾರ್ಯಕ್ರಮವು ಪ್ರತೀ ವರ್ಷ ನಡೆಯುತ್ತಿದ್ದು ಈ ಕಾರ್ಯಕ್ರಮಕ್ಕೆ ತಾವು ಅವಶ್ಯವಾಗಿ ಆಗಮಿಸಿ ನಮ್ಮನ್ನು ಪ್ರೋತ್ಸಾಹಿಸಬೇಕಾಗಿ ವಿನಂತಿ. ನಿಶ್ಚಿತ್ ಶೆಟ್ಟಿ ಹೊಸಮಠ (ಕಾರ್ಯಕಾರಿ ಸಮಿತಿ ಸದಸ್ಯರು)

Pages