ಬಂಟರ ಮಾತೃ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಾಲಾಡಿ ನಾಮ ಪತ್ರ ಸಲ್ಲಿಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಮಾತೃ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಾಲಾಡಿ ನಾಮ ಪತ್ರ ಸಲ್ಲಿಕೆ

Share This
BUNTS NEWS, ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು  ಮಾತೃಸಂಘದ ಕಚೇರಿ ಬಳಿ ಇರುವ ಚುನಾವಣಾ ಕಚೇರಿಯಲ್ಲಿ .1ರಂದು ನಾಮಪತ್ರ ಸಲ್ಲಿಸಿದರು.
ಡಾ.ಆಶಾಜ್ಯೋತಿ ರೈ, ಆದಿತ್ಯ ಮುಕ್ಕಾಲ್ದಿ ಮೊದಲಾದವರು ಉಪಸ್ಥಿತರಿದ್ದರುwww.buntsnews.com

Pages