ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಂದೆ ಸುರೇಂದ್ರ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ತಂದೆ ಸುರೇಂದ್ರ ಶೆಟ್ಟಿ ನಿಧನ

Share This
BUNTS NEWS, ಮುಂಬೈ: ಹೆಸರಾಂತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಂದೆ ಸುರೇಂದ್ರ ಶೆಟ್ಟಿ ಇಂದು ನಿಧನರಾಗಿದ್ದಾರೆ.

ತೀವ್ರ ಹೃದಯಾಘಾತದಿಂದಾಗಿ ಇಂದು ಮಧ್ಯಾಹ್ನ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಸುರೇಂದ್ರ ಶೆಟ್ಟಿ ವಿಧಿವಶರಾಗಿದ್ದಾರೆ. ಸುರೇಂದ್ರ ಶೆಟ್ಟಿ ಅವರು ಪತ್ನಿ ಸುನಂದಾ ಪುತ್ರಿಯರಾದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಅವರನ್ನು ಅಗಲಿದ್ದಾರೆ. ಸುರೇಂದ್ರ ಶೆಟ್ಟಿ ಅವರ ಅಂತ್ಯಕ್ರಿಯೆ  ನಾಳೆ ನಡೆಯಲಿದೆ.

Pages