ವಿಶ್ವ ತುಳುವೆರೆ ಆಯೆನೊದಲ್ಲಿ ಡಾ.ಹರ್ಷಕುಮಾರ ರೈ ಅವರಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಶ್ವ ತುಳುವೆರೆ ಆಯೆನೊದಲ್ಲಿ ಡಾ.ಹರ್ಷಕುಮಾರ ರೈ ಅವರಿಗೆ ಸನ್ಮಾನ

Share This
ಬಂಟ್ಸ್ ನ್ಯೂಸ್.ಕಾಂ, ಬದಿಯಡ್ಕ: ಬದಿಯಡ್ಕದಲ್ಲಿ ಡಿ.9ರಿಂದ ಡಿ.13ರವರೆಗೆ ನಡೆದ ವಿಶ್ವ ತುಳುವರೆರೆ ಆಯೆನೊದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ವಿನ್ಯಾಸಗಾರ ಪುತ್ತೂರಿನ ಡಾ.ಹರ್ಷಕುಮಾರ ರೈ ಮಾಡವು ಅವರನ್ನು ತಂತ್ರಜ್ಞಾನ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧಾನೆಗಾಗಿ ವಿಶ್ವ ತುಳುವೆರೆ ಆಯೆನೊದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅಬುದಾಬಿ ಸನ್ಮಾನಿಸಿದರು.

ಬಂಟ್ಸ್ ನ್ಯೂಸ್.ಕಾಂ, ಬದಿಯಡ್ಕ: ಬದಿಯಡ್ಕದಲ್ಲಿ ಡಿ.9ರಿಂದ ಡಿ.13ರವರೆಗೆ ನಡೆದ ವಿಶ್ವ ತುಳುವರೆರೆ ಆಯೆನೊದಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರೆ ವಿನ್ಯಾಸಗಾರ ಪುತ್ತೂರಿನ ಡಾ.ಹರ್ಷಕುಮಾರ ರೈ ಮಾಡವು ಅವರನ್ನು ತಂತ್ರಜ್ಞಾನ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧಾನೆಗಾಗಿ ವಿಶ್ವ ತುಳುವೆರೆ ಆಯೆನೊದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅಬುದಾಬಿ ಸನ್ಮಾನಿಸಿದರು. ಈ ಸಂದರ್ಭ ಹಿರಿಯ ಸಾಹಿತಿಗಳಾದ ಡಾ. ಅಮೃತ ಸೋಮೇಶ್ವರ ಮತ್ತು ಡಾ.ಯು.ಪಿ ಉಪಾಧ್ಯಾಯ ಅವರಿಗೆ ತುಳು ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೇದಿಕೆಯಲ್ಲಿ ಗಣ್ಯರಾದ ಎರ್ಯ ಲಕ್ಷ್ಮೀನಾರಾಯಣ ಆಳ್ವ, ಕಸಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ತುಳು ಸಾಹಿತ್ಯ ಅಕಾಡೆಮಿಯ ಉದಯ ಧರ್ಮಸ್ಥಳ, ಅನಿವಾಸಿ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ತುಳುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು, ಶಮೀನಾ ಆಳ್ವ, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತುಳುವೆರೆ ಆಯೆನೊ ಕಾರ್ಯಧ್ಯಕ್ಷ ಡಾ.ರಾಜೇಶ್ ಆಳ್ವ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭ ಹಿರಿಯ ಸಾಹಿತಿಗಳಾದ ಡಾ. ಅಮೃತ ಸೋಮೇಶ್ವರ ಮತ್ತು ಡಾ.ಯು.ಪಿ ಉಪಾಧ್ಯಾಯ ಅವರಿಗೆ ತುಳು ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೇದಿಕೆಯಲ್ಲಿ ಗಣ್ಯರಾದ ಎರ್ಯ ಲಕ್ಷ್ಮೀನಾರಾಯಣ ಆಳ್ವ, ಕಸಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ತುಳು ಸಾಹಿತ್ಯ ಅಕಾಡೆಮಿಯ ಉದಯ ಧರ್ಮಸ್ಥಳ, ಅನಿವಾಸಿ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ತುಳುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗಿಶ್ ಶೆಟ್ಟಿ ಜೆಪ್ಪು, ಶಮೀನಾ ಆಳ್ವ, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತುಳುವೆರೆ ಆಯೆನೊ ಕಾರ್ಯಧ್ಯಕ್ಷ ಡಾ.ರಾಜೇಶ್ ಆಳ್ವ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Pages