ಬಂಟ್ಸ್ ನ್ಯೂಸ್, ಬೆಂಗಳೂರು: ಕರ್ನಾಟಕದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಮೂವರು
ಬಂಟರು ಸ್ಥಾನ ಪಡೆದಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ಕರ್ನಾಟಕದ ಟಾಪ್ 10 ಶ್ರೀಮಂತರ ಪಟ್ಟಿ ಪ್ರಕಟಿಸಿದ್ದು ಈ ವರದಿಯಲ್ಲಿ ಬಂಟ ಸಮಾಜದ ಉದ್ಯಮಿ ಬಿ.ಆರ್ ಶೆಟ್ಟಿ, ಡಾ.ದೇವಿಪ್ರಸಾದ್ ಶೆಟ್ಟಿ ಹಾಗೂ ಉದ್ಯಮಿ ಶಶಿಕಿರಣ್
ಶೆಟ್ಟಿ ಸ್ಥಾನ ಪಡೆದಿದ್ದಾರೆ. www.buntsnews.com