ಬಂಟ ಯುವಜನರ ಹೊಸ ಸಂಘಟನೆ “ಬಂಟ ಸೇನೆ” - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ ಯುವಜನರ ಹೊಸ ಸಂಘಟನೆ “ಬಂಟ ಸೇನೆ”

Share This
ಬಂಟ್ಸ್ ನ್ಯೂಸ್ ವಲ್ಡ್, ಮಂಗಳೂರು: ಬಂಟ ಸಮಾಜದ ಯುವಜನರ ಹೊಸ ಸಂಘಟನೆ ‘ಬಂಟ ಸೇನೆ’ ಶೀಘ್ರದಲ್ಲಿ ಆರಂಭವಾಗಲಿದೆ.
ಬಂಟ ಸಮಾಜದಲ್ಲಿನ ತೀರ ಕಷ್ಟದಲ್ಲಿರುವವರ ಸಮಸ್ಯೆಗೆ ಸ್ಪಂದಿಸಲು, ಬಂಟ ಯುವ ಜನರ ಸಂಘಟಿಸಲು ಹಾಗೂ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಇನ್ನಿತರ ಉತ್ತಮ ಧ್ಯೇಯುದ್ಧೇಶಗಳನ್ನು ಬಂಟ ಸೇನೆ ಹೊಂದಿದೆ ಎನ್ನಲಾಗಿದೆ.

ಈಗಾಗಲೇ ಬಂಟ ಸೇನೆಗೆ ಸದಸ್ಯರನ್ನು ಸೇರಿಸಿಕೊಳ್ಳುವ ಕಾರ್ಯ ನಡೆಯುತ್ತಿದ್ದು 3ರಿಂದ4 ಸಾವಿರಕ್ಕೂ ಹೆಚ್ಚಿನ ಬಂಟರು ಬಂಟ ಸೇನೆಗೆ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಬಂಟ ಸೇನೆಗೆ ಚಾಲನೆ ದೊರೆಯಲಿದೆ.

ಬಂಟ ಸೇನೆಯನ್ನು ಸೇರ ಬಯಸುವ ಬಂಟ ಯುವ ಜನರು ಅಥವಾ ಬಂಟ ಸೇನೆಯ ಬಗೆಗೆ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ. ರಕ್ಷಿತ್ ರೈ: 8970488253

Pages