“ಪಟ್ಲ”ರ ಯಕ್ಷಧ್ರುವ ಫೌಂಡೇಶನ್ ಟ್ರಸ್ಟ್’ಗೆ “ಕಲ್ಲಾಡಿ” ರಾಜೀನಾಮೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

“ಪಟ್ಲ”ರ ಯಕ್ಷಧ್ರುವ ಫೌಂಡೇಶನ್ ಟ್ರಸ್ಟ್’ಗೆ “ಕಲ್ಲಾಡಿ” ರಾಜೀನಾಮೆ

Share This
FB Page LIKE ಮಾಡಿ ಬೆಂಬಲಿಸಿ
ಬಂಟ್ಸ್ ನ್ಯೂಸ್ ವಲ್ಡ್, ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಸ್ಥಾನಕ್ಕೆ ತಾನು ರಾಜೀನಾಮೆ ನೀಡುವುದಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಂಚಾಲಕ ಕಲ್ಲಾಡಿ ದೇವಿಪ್ರಸಾದ ಶೆಟ್ಟಿ ತಿಳಿಸಿದ್ದಾರೆ.

ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿನಲ್ಲಿರುವ ಕಾರಣ ರಾಜೀನಾಮೆ ಪತ್ರವನ್ನು ಟ್ರಸ್ಟ್ ಆಡಳಿತ ಮಂಡಳಿಗೆ ನೀಡಲು ಸಾಧ್ಯವಾಗಿಲ್ಲ. ಆದುದರಿಂದ ಸೋಮವಾರ ಮಂಗಳೂರಿಗೆ ಬಂದ ತಕ್ಷಣ ಅಧಿಕೃತವಾಗಿ ರಾಜೀನಾಮೆ ಪತ್ರವನ್ನು ನೀಡಲಾಗುವುದು. ತನ್ನ ವೈಯಕ್ತಿಕ ಕಾರಣಗಳಿಂದಾಗಿ ಟ್ರಸ್ಟ್ ಗೌರವಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ತನಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ ಎಂದು ಸಾರ್ವಜನಿಕರಿಗೆ ಹಾಗೂ ಕಲಾಭಿಮಾನಿಗಳಿಗೆ ತಿಳಿಯ ಪಡಿಸುತ್ತೇನೆ ಎಂದು ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pages