ಬಂಟ್ಸ್ ನ್ಯೂಸ್ ವಲ್ಡ್, ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ.12ರಂದು ನಡೆಯಲಿದೆ
ಎಂದು ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್, ಮೇ.12ರಂದು ವಿಧಾನಸಭೆ
ಚುನಾವಣೆ ನಡೆಯಲಿದ್ದು ಮೇ.15ರಂದು ಮತ ಏಣಿಕೆ ಫಲಿತಾಂಶ ಘೋಷಣೆಯಾಗಲಿದೆ ಎಂಬ ಮಾಹಿತಿ ನೀಡಿದ್ದಾರೆ.