ಚುನಾವಣೆಯಲ್ಲಿ ಸ್ಪರ್ಧಿಸಲು ಮಿಥುನ್ ರೈಗೆ ಅವಕಾಶ ನಿರಾಕರಣೆ: ಯುವ ಕಾಂಗ್ರೆಸ್ ಅಧ್ಯಕ್ಷ, ಪದಾಧಿಕಾರಿಗಳ ರಾಜೀನಾಮೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಚುನಾವಣೆಯಲ್ಲಿ ಸ್ಪರ್ಧಿಸಲು ಮಿಥುನ್ ರೈಗೆ ಅವಕಾಶ ನಿರಾಕರಣೆ: ಯುವ ಕಾಂಗ್ರೆಸ್ ಅಧ್ಯಕ್ಷ, ಪದಾಧಿಕಾರಿಗಳ ರಾಜೀನಾಮೆ

Share This
ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಅವಕಾಶ ನಿರಾಕರಣೆ ಹಿನ್ನೆಲೆ ದಕ ಜಿಲ್ಲಾ ಎಲ್ಲಾ ಕ್ಷೇತ್ರಗಳ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
Mithun rai mudabidre mla ticket
Mithun rai mudabidre mla ticket

Pages