ಕಾರ್ಕಳ: ವಿಧಾನಸಭೆ ಚುನಾವಣೆಗೆ ಕಾರ್ಕಳ ಕ್ಷೇತ್ರದ ಕಾಂಗ್ರೆಸ್
ಪಕ್ಷದಿಂದ ಸ್ಪರ್ಧಿಸಲು ಅಕಾಂಕ್ಷಿಯಾಗಿದ್ದ ಮುನಿಯಾಲು ಉದಯ ಶೆಟ್ಟಿ ಅವರಿಗೆ ಟಿಕೇಟ್ ಲಭಿಸದ ಕಾರಣ
ಅವರ ಬೆಂಬಲಿಗರು ಬೃಹತ್ ಪತ್ರಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕು ಕಚೇರಿಯ
ಸಮೀಪದ ಕುಕ್ಕುಂದೂರು ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ
ಅವರಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್’ಗೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.