ಜಪಾನ್ ಏಷ್ಯನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್’ಶಿಪ್: ಅಭಿನಯ ಶೆಟ್ಟಿಗೆ ಕಂಚಿನ ಪದಕ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಪಾನ್ ಏಷ್ಯನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್’ಶಿಪ್: ಅಭಿನಯ ಶೆಟ್ಟಿಗೆ ಕಂಚಿನ ಪದಕ

Share This
BUNTS NEWS, ಮಂಗಳೂರು: ಜಪಾನ್’ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕಾರ್ಕಳದ ಅಭಿನಯ ಶೆಟ್ಟಿ ಅವರು ಕಂಚಿನ ಪದಕ ಪಡೆದಿದ್ದಾರೆ.
ಜಪಾನ್’ನಲ್ಲಿ ನಡೆಯುತ್ತಿರುವ ಏಷ್ಯನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್’ನ ಎತ್ತರ ಜಿಗಿತದಲ್ಲಿ ಅಭಿನಯ ಶೆಟ್ಟಿ ಕಾರ್ಕಳ ಕಂಚಿನ ಪದಕವನ್ನು ಪಡೆದಿರುತ್ತಾರೆ. ಆಳ್ವಾಸ್ ಕಾಲೇಜಿನ ಪ್ರಥಮ ಬಿಕಾಂ ನಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಇವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವರು ಬಹಳ ಪ್ರೋತ್ಸಾಹವನ್ನು ಮಾಡಿರುತ್ತಾರೆ. ಅಂತಾರಾಷ್ಟ್ರೀಯ ತರಬೇತುದಾರ ವಸಂತ ಜೋಗಿ ಅವರು ಅಭಿನಯ ಶೆಟ್ಟಿ ತರಬೇತಿದಾರರಾಗಿದ್ದಾರೆ.

Pages