ಐಕಳ ಹರೀಶ್ ಶೆಟ್ಟಿ ಅವರಿಗೆ "ಬಂಟರ ಕುಲರತ್ನ ಪ್ರಶಸ್ತಿ" - BUNTS NEWS WORLD

ಐಕಳ ಹರೀಶ್ ಶೆಟ್ಟಿ ಅವರಿಗೆ "ಬಂಟರ ಕುಲರತ್ನ ಪ್ರಶಸ್ತಿ"

Share This
BUNTS NEWS: ಜಾಗತಿಕ ಬಂಟರ ಸಂಘದ ಅಧ್ಯಕ್ಷ, ವಿಶ್ವ ಬಂಟರ ಸಮ್ಮೇಳನದ ರೂವಾರಿ ಐಕಳ ಹರೀಶ್ ಶೆಟ್ಟಿ ಅವರು ಬಂಟರ ಕುಲರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇತ್ತೀಚೇಗೆ ನಗರದಲ್ಲಿ ನಡೆದ ಜಿಲ್ಲಾ ಬಂಟರ ಸಂಘಗಳ ಮುಖಂಡರ ಸಭೆಯಲ್ಲಿ ಹರೀಶ್ ಶೆಟ್ಟಿ ಅವರಿಗೆ ‘ಬಂಟರ ಕುಲರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಇಂಟರ್ ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟಿನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಬಂಟರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ವಿಶ್ವ ಬಂಟರ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages