BUNTS NEWS WORLD, ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯನಿರತ
ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ
ಸದಸ್ಯರಾಗಿ ದಕ್ಷಿಣ
ಕನ್ನಡ ಜಿಲ್ಲೆಯಿಂದ ಹಿರಿಯ ಪತ್ರಕರ್ತ ಜಗನ್ನಾಥ
ಶೆಟ್ಟಿ ಬಾಳ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಮಂಗಳೂರಿನ
ವಾರ್ತಾ ಇಲಾಖೆಯಲ್ಲಿ ದ,ಕ ಜಿಲ್ಲಾ ಕಾರ್ಯನಿರತ
ಪತ್ರಕರ್ತರ ಸಂಘದ
ಪದಾಧಿಕಾರಿಗಳಿಗೆ ನಡೆದ ಚುನಾವಣೆಯ ಸಂದರ್ಭ
ರಾಜ್ಯ ಕಾರ್ಯಕಾರಿ ಸದಸ್ಯರಾಗಿ
ಬಾಳ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜಗನ್ನಾಥ ಶೆಟ್ಟಿ ಬಾಳ
ಅವರು ದ.ಕ ಜಿಲ್ಲಾ
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕರ್ತವ್ಯ
ನಿರ್ವಹಿಸಿದ್ದು 2017ರ ಸಾಲಿನ ಪ್ರತಿಷ್ಠಿತ
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಪುರಸ್ಕøತರಾಗಿದ್ದರು.