BUNTS NEWS, ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ನವದೆಹಲಿ
ಘಟಕದಲ್ಲಿ ಅ.2ರಂದು "ಪಟ್ಲ ವಿಶ್ವ ಯಕ್ಷ ಸಂಭ್ರಮ" ಕಾರ್ಯಕ್ರಮವು ನಡೆಯಲಿದೆ.
ಈ
ಬಗ್ಗೆ ನವದೆಹಲಿ ಘಟಕದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ
ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಟ್ಲ ಸತೀಶ್ ಶೆಟ್ಟಿ, ಪುರುಷೋತ್ತಮ ಭಂಡಾರಿ, ಸುದೇಶ್ ಕುಮಾರ್
ರೈ, ಜಗನ್ನಾಥ ಶೆಟ್ಟಿ ಬಾಳ ಮತ್ತಿತರರು ಉಪಸ್ಥಿತರಿದ್ದರು.