ಬಹರೈನ್ ಬಂಟರ ಸಂಘದ ಅಧ್ಯಕ್ಷರಾಗಿ ಪ್ರದೀಪ್ ಆರ್. ಶೆಟ್ಟಿ ಆಯ್ಕೆ - BUNTS NEWS WORLD

ಬಹರೈನ್ ಬಂಟರ ಸಂಘದ ಅಧ್ಯಕ್ಷರಾಗಿ ಪ್ರದೀಪ್ ಆರ್. ಶೆಟ್ಟಿ ಆಯ್ಕೆ

Share This
BUNTS NEWS, ಬಹರೈನ್: ಬಹರೈನ್ ಬಂಟರ ಸಂಘದ 2018-19ನೇ ಸಾಲಿನ ಅಧ್ಯಕ್ಷರಾಗಿ ಪ್ರದೀಪ್ ಆರ್. ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಸುಕೇಶ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸಂಘದ ಕಾರ್ಯದರ್ಶಿಯಾಗಿ ಧನಂಜಯ ಶೆಟ್ಟಿ, ಖಜಾಂಚಿಯಾಗಿ ಅಕ್ಷತ್ ಹೆಗ್ಡೆ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸುದೇಶ್ ಶೆಟ್ಟಿ, ಸಹಾಯಕ ಕಾರ್ಯದರ್ಶಿಯಾಗಿ ರಜತ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಭಿಜಿತ್ ಶೆಟ್ಟಿ, ಸಾಂಸ್ಕೃತಿಕ ಸಹ ಕಾರ್ಯದರ್ಶಿಯಾಗಿ ಶರಣ್ ಶೆಟ್ಟಿ ಉಲ್ತುರ್, ಕ್ರೀಡಾ ಕಾರ್ಯದರ್ಶಿಯಾಗಿ ಮನೀಷ್ ಸೂಡಾ ಆಯ್ಕೆಯಾಗಿದ್ದು ಕಾರ್ಯನಿರ್ವಹಿಸಲಿದ್ದಾರೆ.

ಬಹರೈನ್ ಬಂಟರ ಸಂಘದ ನೂತನ ಅಧ್ಯಕ್ಷರಾದ ಪ್ರದೀಪ್ ಆರ್. ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ ಬಂಟ್ಸ್ ನ್ಯೂಸ್ ವತಿಯಿಂದ ಹಾರ್ದಿಕ ಶುಭಾಶಯಗಳು.

Pages