ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 5 ಫಲಾನುಭವಿಗಳಿಗೆ ಆರ್ಥಿಕ ಸಹಾಯಧನ ವಿತರಣೆ - BUNTS NEWS WORLD

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 5 ಫಲಾನುಭವಿಗಳಿಗೆ ಆರ್ಥಿಕ ಸಹಾಯಧನ ವಿತರಣೆ

Share This
BUNTS NEWS, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಮದುವೆ ಮತ್ತು ಚಿಕಿತ್ಸೆಗಳಿಗೆ ಧನ ಸಹಾಯ ನೀಡಿದ 5 ಮಂದಿ ಫಲಾನುಭವಿಗಳಿಗೆ ಮಂಜೂರು ಮಾಡಿದ ಚೆಕ್‍ನ್ನು ಅ.12ರಂದು ಒಕ್ಕೂಟದ ಕಾರ್ಯದರ್ಶಿ ವಿಜಯ ಪ್ರಸಾದ್ ಆಳ್ವ ಅವರು ಒಕ್ಕೂಟದ ಪ್ರಧಾನ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭ ಒಕ್ಕೂಟದ ಆಡಳಿತಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಲ್ಕೆಬೈಲ್, ಸಿಬ್ಬಂದಿವರ್ಗದವರು, ಫಲಾನುಭವಿಗಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.

Pages