ಡಿ.23-30 ಕುಲಶೇಖರದಲ್ಲಿ ಸಹಸ್ರ ಮುಖ ಶನೀಶ್ವರ ಯಾಗ: ಡಾ. ವೀರೆಂದ್ರ ಹೆಗ್ಗಡೆ ಅವರಿಗೆ ಆಹ್ವಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಡಿ.23-30 ಕುಲಶೇಖರದಲ್ಲಿ ಸಹಸ್ರ ಮುಖ ಶನೀಶ್ವರ ಯಾಗ: ಡಾ. ವೀರೆಂದ್ರ ಹೆಗ್ಗಡೆ ಅವರಿಗೆ ಆಹ್ವಾನ

Share This
ಮಂಗಳೂರು: ಕುಲಶೇಖರದ ಮೇಗಿನಮನೆ ಪರಿಸರದಲ್ಲಿ ಡಿ.23 ರಿಂದ ಡಿ.30ರ ವರೆಗೆ ಲೋಕಕಲ್ಯಾಣಾರ್ಥವಾಗಿ ನಡೆಯಲಿರುವ ಶನೀಶ್ವರ ಯಾಗದ ಹಿನ್ನೆಲೆ ಸಹಸ್ರ ಮುಖ ಶನೀಶ್ವರ ಯಾಗ ಸಮಿತಿಯು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಯಾಗಕ್ಕೆ ಆಹ್ವಾನಿಸಿ ಮಾರ್ಗದರ್ಶನ ಕೋರಿದರು.
ಈ ಸಂದರ್ಭ ಸಮಿತಿಯ ಅಧ್ಯಕ್ಷ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್, ಸಹಸ್ರ ಮುಖ ಶನೀಶ್ವರ ಯಾಗ ಸಮಿತಿಯ ಗೌರವ ಅಧ್ಯಕ್ಷ ಮೋನಪ್ಪ ಭಂಡಾರಿ, ವಾಸುದೇವ ಕೊಟ್ಟಾರಿ, ಕಾರ್ಯಾಧ್ಯಕ್ಷ ಎಚ್ ಕೆ ಪುರುಷೋತ್ತಮ್, ಸಂಚಾಲಕರಾದ ರಾಮಚಂದ್ರ ಚೌಟ, ಪ್ರಧಾನ ಕಾರ್ಯದರ್ಶಿ ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು.

Pages