ನ.3ಕ್ಕೆ ಯಕ್ಷಧ್ರುವ ಗುಜರಾತ್ ಘಟಕದ ವಾರ್ಷಿಕೋತ್ಸವ : ಕೇಂದ್ರೀಯ ಸಮಿತಿಗೆ ಆಹ್ವಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನ.3ಕ್ಕೆ ಯಕ್ಷಧ್ರುವ ಗುಜರಾತ್ ಘಟಕದ ವಾರ್ಷಿಕೋತ್ಸವ : ಕೇಂದ್ರೀಯ ಸಮಿತಿಗೆ ಆಹ್ವಾನ

Share This
BUNTS NEWS, ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗುಜರಾತ್ ಘಟಕದ ವತಿಯಿಂದ ನ.3ರಂದು ಜರಗುವ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಯನ್ನು ಗುಜರಾತ್ ಘಟಕದ ಪದಾಧಿಕಾರಿಗಳು ಮಂಗಳೂರಿಗೆ ಆಗಮಿಸಿ ಕೇಂದ್ರೀಯ ಸಮಿತಿಗೆ ನೀಡಿ, ಪಟ್ಲ ಫೌಂಡೇಶನಿನ ಎಲ್ಲಾ ಘಟಕಗಳ ಸದಸ್ಯರನ್ನು ಆಹ್ವಾನಿಸಿದರು.
ಸಂದರ್ಭದಲ್ಲಿ ಗುಜರಾತ್ ಘಟಕದ ಅಧ್ಯಕ್ಷರಾದ ಆಜಿತ್ ಶೆಟ್ಟಿ ಅಂಕಲೇಶ್ವರ, ಪದಾಧಿಕಾರಿಗಳಾದ ಸತೀಶ್ ಶೆಟ್ಟಿ, ಉಜ್ವಲ್ ಶೆಟ್ಟಿ , ಗುಜರಾತ್ ತುಳು ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್ ಶೆಟ್ಟಿ, ಪಟ್ಲ ಫೌಂಡೇಶನಿನ  ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ  ಸುದೇಶ್ ಕುಮಾರ್ ರೈ, ಮಸ್ಕತ್ ಘಟಕದ £ಲೇಶ್ ಶೆಟ್ಟಿ ಒಂಟಿಕಟ್ಟೆ, ಟ್ರಸ್ಟಿ ರವಿ ಶೆಟ್ಟಿ ಅಶೋಕನಗರ ಪತ್ರಕರ್ತ ನವೀನ್ ಶೆಟ್ಟಿ ಎಡ್ಮೆಮಾರ್ ಉಪಸ್ಥಿತರಿದ್ದರು.

Pages