ಅಂಗವಿಕಲೆ ಬಾಳಿಗೆ ಬೆಳಕಾದ ಪ್ರವೀಣ್ ಶೆಟ್ಟಿ : 'ಬಂಟ' ಹುಡುಗನ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಅಂಗವಿಕಲೆ ಬಾಳಿಗೆ ಬೆಳಕಾದ ಪ್ರವೀಣ್ ಶೆಟ್ಟಿ : 'ಬಂಟ' ಹುಡುಗನ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

Share This
BUNTS NEWS, ಕಾರ್ಕಳ: ಮಾಳ ಚೌಕಿ ನಿವಾಸಿ ಪ್ರವೀಣ್ ಶೆಟ್ಟಿ ಅವರು ಅಂಗವಿಕಲೆ ಬಾಳಿಗೆ ಬೆಳಕಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಪ್ರವೀಣ್ ಶೆಟ್ಟಿ ಅವರು ಪುಷ್ಪ ಶೆಟ್ಟಿ ಅವರನ್ನು ಮದುವೆಯಾಗುವ ಮೂಲಕ ವಿಕಲಾಂಗತೆ ಎಂಬುದು ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರವೀಣ್ ಶೆಟ್ಟಿ ಅವರ ಮದುವೆಯ ಫೋಟೊಗಳು ವೈರಲ್ ಆಗಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. 

ಬಂಟ್ಸ್ ನ್ಯೂಸ್ ಪ್ರವೀಣ್ ಶೆಟ್ಟಿ ಅವರ ಸಮಾಜಕ್ಕೆ ಮಾದರಿಯಾಗುವ ಈ ಕಾರ್ಯವನ್ನು ಶ್ಲಾಘಿಸುತ್ತಿದ್ದು ದಾಂಪತ್ಯ ಜೀವನ ಸುಖವಾಗಿರಲೆಂದು ಈ ಮೂಲಕ ಶುಭ ಹಾರೈಸುತ್ತಿದೆ. (ಮಾಹಿತಿ ಕೃಪೆ: ಧನು ಬಜಗೋಳಿ)

Pages