ಡಿ.8ರಂದು ಬಂಟರ ಯಾನೆ ನಾಡವರ ಸಂಘ ಬೈಂದೂರಿನ “ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣ” ಉದ್ಘಾಟನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಡಿ.8ರಂದು ಬಂಟರ ಯಾನೆ ನಾಡವರ ಸಂಘ ಬೈಂದೂರಿನ “ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣ” ಉದ್ಘಾಟನೆ

Share This
BUNTS NEWS, ಕುಂದಾಪುರ: ಬಂಟರ ಯಾನೆ ನಾಡವರ ಸಂಘ ಬೈಂದೂರಿನ “ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣ”ವು ಡಿ.8ರಂದು ಉದ್ಘಾಟನೆಗೊಳ್ಳಲಿದೆ.
ಸಮಾರಂಭವು ಕೊಲ್ಲೂರು ರಸ್ತೆಯ ಬಂಡಾಡಿ ಜಗನ್ನಾಥ ಶೆಟ್ಟಿ ಸಭಾಭವನದಲ್ಲಿ ಅಪರಾಹ್ನ 2ಕ್ಕೆ ಆರಂಭವಾಗಲಿದೆ. ಶ್ರೀ ಬಾರ್ಕೂರು ಮಹಾಸಂಸ್ಥಾನದ ಶ್ರೀ ಶ್ರೀ ಡಾI ವಿದ್ಯಾವಚಾಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಆರ್ಶಿವಚನ ನೀಡಲಿದ್ದಾರೆ.

ಸಂಜೆ 6ಕ್ಕೆ ಉಡುಪಿಯ ಅಭಿನಯ ಕಲಾವಿದರಿಂದ ‘ಬಂದೇ ಬರ್ತಾನೆ’ ಹಾಸ್ಯಮಯ ನಾಟಕ ನಡೆಯಲಿದೆ.

Pages