ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ಸಹಾಯಧನ ವಿತರಣೆ - BUNTS NEWS WORLD

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ಸಹಾಯಧನ ವಿತರಣೆ

Share This
BUNTSNEWS,ಮಂಗಳೂರು:  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಜನ ಫಲಾನುಭವಿಗಳಿಗೆ (ವೈದ್ಯಕೀಯ – 7, ಮದುವೆ – 1)ಮಂಜೂರು ಮಾಡಿದ ಸಹಾಯಧನದ ಚೆಕ್‍’ಗಳನ್ನು ಒಕ್ಕೂಟದ ಕಾರ್ಯದರ್ಶಿ ವಿಜಯಪ್ರಸಾದ್ ಆಳ್ವ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಫಲಾನುಭವಿಗಳಿಗೆ ಒಕ್ಕೂಟದ ಕಚೇರಿಯಲ್ಲಿ ವಿತರಿಸಿದರು.
ಸಂದರ್ಭ ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿವರ್ಗದವರು, ಫಲಾನುಭವಿಗಳ ಸಂಬಂಧಿಕರು ಉಪಸ್ಥಿತರಿದ್ದರು.

Pages