ವಿಜಯ ಬ್ಯಾಂಕ್ ಪರ ಐವನ್ ಉಪವಾಸ ಸತ್ಯಾಗ್ರಹ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಖಂಡನೆ…! - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಜಯ ಬ್ಯಾಂಕ್ ಪರ ಐವನ್ ಉಪವಾಸ ಸತ್ಯಾಗ್ರಹ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಖಂಡನೆ…!

Share This
BUNTS NEWS, ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಜೊತೆ ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಎಲ್ಎಲ್ಸಿ ಐವನ್ ಡಿಸೋಜಾ ಪುರಭವನದ ಮುಂಭಾಗ ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಸಾಮಾಜಕ ಜಾಲತಾಣದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ.
ಮುಖ್ಯವಾಗಿ ಈ ಹಿಂದೆ ಲೈಟ್ ಹೌಸ್ ಹಿಲ್ ರಸ್ತೆಗೆ ವಿಜಯ ಬ್ಯಾಂಕಿನ ರೂವಾರಿ ದಿ. ಮೂಲ್ಕಿ ಸುಂದರರಾಮ ಶೆಟ್ಟಿ ಅವರ ಹೆಸರು ಮರು ನಾಮಕರಣ ಮಾಡುವ ಸಂದರ್ಭ ಐವನ್ ಡಿಸೋಜಾ ರಾಜಕೀಯ ಮಾಡಿ ರಸ್ತೆಗೆ ನಾಮಕರಣವಾಗದಂತೆ ಅಡ್ಡಗಾಲು ಹಾಕಿದ್ದಲ್ಲದೆ ಇದೀಗ ವಿಜಯ ಬ್ಯಾಂಕ್ ಬರೋಡಾ ಬ್ಯಾಂಕ್ ಜತೆ ವಿಲೀನಗೊಂಡಾಗ ಮೊಸಳೆ ಕಣ್ಣೀರು ಹಾಕುತ್ತಿರುವುದು ಯಾಕೆಂದು ? ಸಾಮಾಜಿಕ ಜಾಲತಾಣದಲ್ಲಿ ಜನ ಪ್ರಶ್ನಿಸುತ್ತಿದ್ದಾರೆ.
ಹೀಗೆ ನಾನಾ ರೀತಿಯ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಜನರು ಐವನ್ ಅವರಿಗೆ ಕೇಳುತ್ತಿದ್ದು ಮುಂದಿನ ದಿನಗಳಲ್ಲಿ ಐವನ್ ಅವರು ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸವರೇ ಕಾದು ನೋಡಬೇಕಾಗಿದೆ.

Pages