ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯ ಯೋಜನೆಯಡಿ ನಿರ್ಮಾಣದ ಮನೆ ಗೃಹಪ್ರವೇಶ - BUNTS NEWS WORLD
ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯ ಯೋಜನೆಯಡಿ ನಿರ್ಮಾಣದ ಮನೆ ಗೃಹಪ್ರವೇಶ

Share This
BUNTS NEWS, ಬೆಳ್ತಂಗಡಿ: ಬೆಳ್ತಂಗಡಿಯ ಬಳಂಜದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯ ಯೋಜನೆಯಡಿಯಲ್ಲಿ ಸರಕಾರ ನೀಡಿದ 2.5 ಸೆಂಟ್ಸ್ ನಿವೇಶನದಲ್ಲಿ ನಿರ್ಮಾಣವಾದ ಪದ್ಮಾ ಕೃಷ್ಣ ಶೆಟ್ಟಿಯವರ ನೂತನ ಮನೆಗೆ ಫೆ.15ರಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭ ಒಕ್ಕೂಟದ ಗೌ। ಕಾರ್ಯದರ್ಶಿ ವಿಜಯ ಪ್ರಸಾದ್ ಆಳ್ವ, ಗೌ। ನಿರ್ದೇಶಕ ಕರ್ನಿರೆ ವಿಶ್ವನಾಥ್ ಶೆಟ್ಟಿ, ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಕಾರ್ಯದರ್ಶಿ ವಿಠಲ ಶೆಟ್ಟಿ, ಮಾಜಿ ಅಧ್ಯಕ್ಷ ಜಯರಾಮ ಭಂಡಾರಿ, ದಯಾನಂದ ಶೆಟ್ಟಿ, ಸದಾಶಿವ ಶೆಟ್ಟಿ ಹಾಗೂ ಹೇಮಂತ್ ಶೆಟ್ಟಿಯವರು ಉಪಸ್ಥಿತರಿದ್ದರು.

Pages