ಬಂಟ್ಸ್ ಪ್ರೀಮಿಯರ್ ಲೀಗ್’ಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 50 ಸಾವಿರ ರೂ. ಅನುದಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ್ಸ್ ಪ್ರೀಮಿಯರ್ ಲೀಗ್’ಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 50 ಸಾವಿರ ರೂ. ಅನುದಾನ

Share This
Bunts News, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಯೋಜನೆಗಳಲ್ಲಿ ಒಂದಾದ ಕ್ರೀಡಾ ಪ್ರೋತ್ಸಾಹದ ಅಂಗವಾಗಿ ಯೂತ್ ಬಂಟ್ಸ್ ಮಂಗಳೂರು ಇವರ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಒಕ್ಕೂಟದ ಸಹಯೋಗದಿಂದ ವಿಶೇಷ ಅನುದಾನ 50 ಸಾವಿರ ರೂ. ನೀಡಿದೆ.

ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿಯವರ , ಕೋಶಾಧಿಕಾರಿ ಉಳ್ತುರ್ ಮೋಹನ್ದಾಸ್ ಶೆಟ್ಟಿಯವರ, ಜೊತೆ ಕಾರ್ಯದರ್ಶಿ ಸಂಕಬೈಲ್ ಸತೀಶ್ ಆಡಪ್ಪ ಹೇಮಂತ್ ಶೆಟ್ಟಿಯವರ  ಜೊತೆಗೆ ಅನುದಾನ ಬಿಡುಗಡೆ ಮಾಡಿ  ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫಾರ್ ಟ್ರಸ್ಟ್ ಯುವ ವಿಭಾಗದ ಮುಖ್ಯಸ್ಥ ದೇವಿಚರಣ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಸಚಿನ್ ರಾಜ್ ರೈ ಯವರಿಗೆ ಒಕ್ಕೂಟದ ಅಧ್ಯಕ್ಷರು ಐಕಳ ಹರೀಶ್ ಶೆಟ್ಟಿಯವರು ಮೇ.14ರಂದು ಒಕ್ಕೂಟದ ಕಚೇರಿಯಲ್ಲಿ ಚೆಕ್ ನೀಡಿ ಶುಭ ಹಾರೈಸಿದರು.

Pages