ಕಾಪು ಬಂಟರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಸನ್ಮಾನ - BUNTS NEWS WORLD

ಕಾಪು ಬಂಟರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಸನ್ಮಾನ

Share This
BUNTS NEWS, ಪಡುಬಿದ್ರೆ: ಕಾಪು ಬಂಟರ ಸಂಘದಿಂದ ಕಾಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಸಾಯಿರಾಧ ಸಮೂಹ ಸಂಸ್ಥೆಗಳ ಪ್ರಯೋಜಕತ್ವದಲ್ಲಿ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ, ಶೈಕ್ಷಣಿಕ ನೆರವು ನೀಡಲಾಯಿತು.
ಸಂದರ್ಭ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನೋಹರ್ ಶೆಟ್ಟಿ, ರವಿರಾಜ್ ಶೆಟ್ಟಿ, ಲೀಲಾಧರ್ ಶೆಟ್ಟಿ ಕಾಪು, ವಿಜಯಲಕ್ಷ್ಮಿಎಸ್.ಶೆಟ್ಟಿ, ಡಾ.ಪ್ರಭಾಕರ್ ಶೆಟ್ಟಿ, ರತ್ನಕರ್ ಹೆಗ್ಡೆ ಮುತ್ತಿತರ ಗಣ್ಯರು ಉಪಸ್ಥಿತರಿದ್ದರು.

Pages