ಡಿ.6 : ಬಂಟ್ಸ್ ಫ್ಯಾಮಿಲಿ ಯುಎಇ ರಕ್ತದಾನ ಶಿಬಿರ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಡಿ.6 : ಬಂಟ್ಸ್ ಫ್ಯಾಮಿಲಿ ಯುಎಇ ರಕ್ತದಾನ ಶಿಬಿರ

Share This
BUNTS NEWS, ದುಬಾಯಿ: ಬಂಟ್ಸ್ ಫ್ಯಾಮಿಲಿ ಯು.. ಇದರ ವತಿಯಿಂದ ರಕ್ತದಾನ ಶಿಬಿರವು ಡಿ.6ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ದುಬಾಯಿಯ ಲತೀಫ ಹಾಸ್ಪಿಟಲ್ ನಲ್ಲಿ ಜರಗಲಿದೆ. ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿರಿ: ಸರ್ವೋತ್ತಮ ಶೆಟ್ಟಿ - 050-6125464, ಉದಯ ಶೆಟ್ಟಿ-050-5348332 (ಬಿಡಿಸಿ ಕೋ-ಓರ್ಡಿನೇಟರ್), ನಿಶೀತ್ ಆಳ್ವ :0501505102 ಮಾಹಿತಿ ಕೃಪೆ: ವಿಜಯಕುಮಾರ್ ಶೆಟ್ಟಿ ಮಜಿಬೈಲ್ ದುಬೈ

Pages