ಜಪ್ಪಿನಮೊಗರು ಬಂಟರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ರೈ ನಿಧನ - BUNTS NEWS WORLD
ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಪ್ಪಿನಮೊಗರು ಬಂಟರ ಸಂಘದ ಮಾಜಿ ಅಧ್ಯಕ್ಷ ಚಂದ್ರಶೇಖರ ರೈ ನಿಧನ

Share This
ಬಂಟ್ಸ್ ನ್ಯೂಸ್, ಮಂಗಳೂರು: ಜಪ್ಪಿನಮೊಗರು ಬಂಟರ ಸಂಘದ ಮಾಜಿ ಅಧ್ಯಕ್ಷ ಕ್ರೀಡಾಪಟು ಕ್ರೀಡಾ ಭಾರತಿ ಸಂಘಟನೆಯ ಮಾಜೀ ಅಧ್ಯಕ್ಷ ಚಂದ್ರಶೇಖರ ರೈ ಅವರು ಫೆ.23ರ ಸಂಜೆ ಹೃದಯಾಘಾತದಿಂದ ನಿಧನರಾದರು.

Pages