ಉದ್ಯಮಿ ಕೆ. ಪ್ರಕಾಶ್ ಶೆಟ್ಟಿಯವರಿಗೆ ಬಂಟ್ಸ್ ಸ್ಟಾರ್ ಅಚೀವರ್ಸ್ ಅವಾರ್ಡ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಉದ್ಯಮಿ ಕೆ. ಪ್ರಕಾಶ್ ಶೆಟ್ಟಿಯವರಿಗೆ ಬಂಟ್ಸ್ ಸ್ಟಾರ್ ಅಚೀವರ್ಸ್ ಅವಾರ್ಡ್

Share This
ಬಂಟ್ಸ್ ನ್ಯೂಸ್, ಮಂಗಳೂರು: ಖ್ಯಾತ ಉದ್ಯಮಿ, ಹೋಟೆಲ್ ಆತಿಥ್ಯ ಕ್ಷೇತ್ರದ ಅಂತಾರಾಷ್ಟ್ರೀಯ ಗೋಲ್ಡ್ ಫಿಂಚ್ ಬ್ರಾಂಡ್ ಪ್ರವರ್ತಕ, ಎಂ. ಆರ್. ಜಿ. ಗ್ರೂಪ್ ಅಧ್ಯಕ್ಷ  ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರಿಗೆ ಬಂಟ್ಸ್ ಸ್ಟಾರ್ ಅಚೀವರ್ಸ್ ಅವಾರ್ಡ್ ಲಭಿಸಿದೆ.
ಇಂಡಿಯನ್ ಬಂಟ್ಸ್ ಚೇಂಬರ್ ಅಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಆಯೋಜಿಸಿದ 2020 ಬಂಟ್ಸ್ ಸ್ಟಾರ್ ಅಚೀವರ್ಸ್ ಅವಾರ್ಡ್, ಎಕ್ಸೆಲೆನ್ಸ್ ಇನ್ ಹಾಸ್ಪಿಟಾಲಿಟಿ ಇಂಡಸ್ಟ್ರಿ ಕ್ಷೇತ್ರದ ಪುರಸ್ಕಾರವನ್ನು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಸದಾನಂದ ಗೌಡ ಅವರು ಮುಂಬೈಯ ಸಹಾರಾ ಸ್ಟಾರ್ ಹೊಟೇಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿದರು.

ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ ಇದರ ಅಧ್ಯಕ್ಷ ಕೆ ಸಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸದ ಗೋಪಾಲ್ ಶೆಟ್ಟಿ, ಯೂನಿಯನ್ ಬ್ಯಾಂಕಿನ ಸಿ ಇ ಒ ರಾಜಕಿರಣ ರೈ ಉಪಸ್ಥಿತರಿದ್ದರು.

Pages