ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಯಕ್ಷ ಕಲಾವಿದ ಹೈಗಿನಕಟ್ಟೆ ಜಯರಾಮ ಶೆಟ್ರಿಗೆ ನೆರವು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ಸ್ವಾಗತ------- ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಯಕ್ಷ ಕಲಾವಿದ ಹೈಗಿನಕಟ್ಟೆ ಜಯರಾಮ ಶೆಟ್ರಿಗೆ ನೆರವು

Share This

BUNTS NEWS, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಆರೋಗ್ಯ ಅನುದಾನ ಯೋಜನೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ  ಹೊಸೂರು ಹೈಗಿನಕಟ್ಟೆ ಇಲ್ಲಿನ ಯಕ್ಷಗಾನ ಕಲಾವಿದ ಸಂಘಟಕ ಜಯರಾಮ ಶೆಟ್ಟಿ ಅವರು ಅಪಘಾತದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅವರ ಚಿಕಿತ್ಸೆಗೆ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು  ಆರ್ಥಿಕ ಸಹಾಯಧನವನ್ನು ಒಕ್ಕೂಟದ ಕಚೇರಿಯಲ್ಲಿ ವಿತರಿಸಿದರು.

federetions of bunts-aikala-shetty
federetions of bunts-aikala-shetty

ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಸದಸ್ಯರಾದ ಸುರೇಶ ಶೆಟ್ಟಿ ಸೂರಿಂಜೆ, ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Pages