ಸುರತ್ಕಲ್ ಬಂಟರ ಸಂಘದ ಗ್ರಾಮವಾರು ನೃತ್ಯ ಸ್ಪರ್ಧೆ : ಕುಳಾಯಿ-ಹೊಸಬೆಟ್ಟು ಗ್ರಾಮ ಪ್ರಥಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸುರತ್ಕಲ್ ಬಂಟರ ಸಂಘದ ಗ್ರಾಮವಾರು ನೃತ್ಯ ಸ್ಪರ್ಧೆ : ಕುಳಾಯಿ-ಹೊಸಬೆಟ್ಟು ಗ್ರಾಮ ಪ್ರಥಮ

Share This

ಬಂಟ್ಸ್ ನ್ಯೂಸ್, ಮಂಗಳೂರು: ಡಿ.20ರಂದು ಸುರತ್ಕಲ್ ಬಂಟರ ಸಂಘದ ವಾರ್ಷಿಕ ಸಮಾವೇಶ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ನಡೆದ ಗ್ರಾಮವಾರು ಸ್ಪರ್ಧೆಯಲ್ಲಿ ಕುಳಾಯಿ-ಹೊಸಬೆಟ್ಟು ಗ್ರಾಮದ ತಂಡವು ಪ್ರಥಮ ಸ್ಥಾನ ಪಡೆಯಿತು. ಸೀನಿಯರ್ ವಿಭಾಗದಲ್ಲಿ ಪ್ರಥಮ ಇಡ್ಯಾ, ದ್ವಿತೀಯ ಸುರತ್ಕಲ್, ತೃತೀಯ ಕಾಟಿಪಳ್ಳ ಗ್ರಾಮ ಪ್ರಶಸ್ತಿ ಪಡೆಯಿತು.

ಸಭಾ ಕಾರ್ಯಕ್ರಮದ ಮೊದಲು ನಡೆದ ಗ್ರಾಮವಾರು ನೃತ್ಯ ಸ್ಪರ್ಧೆಯಲ್ಲಿ ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಕುಳಾಯಿ-ಹೊಸಬೆಟ್ಟು ಗ್ರಾಮ, ದ್ವಿತೀಯ ಇಡ್ಯಾ, ಚೇಳ್ಯಾರ್ ಗ್ರಾಮ, ತೃತೀಯ ಸುರತ್ಕಲ್ ಗ್ರಾಮ ಪ್ರಶಸ್ತಿ ಪಡೆಯಿತು. ಸೀನಿಯರ್ ವಿಭಾಗದಲ್ಲಿ ಪ್ರಥಮ ಇಡ್ಯಾ, ದ್ವಿತೀಯ ಸುರತ್ಕಲ್, ತೃತೀಯ ಕಾಟಿಪಳ್ಳ ಗ್ರಾಮ ಪ್ರಶಸ್ತಿ ಪಡೆಯಿತು.

Pages