ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ

Share This

ಬಂಟ್ಸ್ ನ್ಯೂಸ್, ಮಂಗಳೂರು : ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆಯಾಗಿದ್ದಾರೆ.

ಪತ್ರಿಕೋದ್ಯಮದಲ್ಲಿ ಕಳೆದ 33 ವರ್ಷಗಳಿಂದ ದುಡಿಯುತ್ತಿರುವ ಬಾಳ ಅವರಿಗೆ 2017 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, 2008ರಲ್ಲಿ . ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2018ರಲ್ಲಿ ಅಬುದಾಭಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಪ್ರಶಸ್ತಿ ಪಡೆದಿದ್ದು,  2011 ಸಾಲಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

Pages