ನೀರುಮಾರ್ಗ ಶ್ರಿ ಸುಬ್ರಹ್ಮಣ್ಯ ಭಜನಾ ಮಂಡಳಿ ಕಳವು ಪ್ರಕರಣ: ಪೊಲೀಸ್ ಆಯುಕ್ತರಿಗೆ ದೂರು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನೀರುಮಾರ್ಗ ಶ್ರಿ ಸುಬ್ರಹ್ಮಣ್ಯ ಭಜನಾ ಮಂಡಳಿ ಕಳವು ಪ್ರಕರಣ: ಪೊಲೀಸ್ ಆಯುಕ್ತರಿಗೆ ದೂರು

Share This

ಮಂಗಳೂರು: ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯಲ್ಲಿ ಜು.20ರಂದು ನಡೆದ ಕಳವು ಪ್ರಕರಣ ಹಾಗೂ ಗರ್ಭ ಗುಡಿಯ ಪ್ರಾವಿತ್ರ್ಯತೆಗೆ ದಕ್ಕೆ ತಂದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮಂಡಳಿಯ ಸದಸ್ಯರು ಶಾಸಕ ಭರತ್ ಶೆಟ್ಟಿ ಅವರ ಜೊತೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಜು.20ರ ರಾತ್ರಿಯಲ್ಲಿ ಕಳವು ಪ್ರಕರಣ ನಡೆದಿದ್ದು ಕಳ್ಳರು ಪಾದರಕ್ಷೆ ಧರಿಸಿ ಗರ್ಭಗುಡಿ ಪ್ರವೇಶಿಸಿ ಕಳ್ಳತನ ಎಸಗಿದ್ದು ಭಕ್ತಾಧಿಗಳ ಮನಸ್ಸಿಗೆ ನೋವನ್ನು ಉಂಟು ಮಾಡಿದೆ. ಹಾಗಾಗಿ ಈ ಕಳ್ಳತನ ಎಸಗಿದ ಕಳ್ಳರನ್ನು ಬಂಧಿನಕ್ಕೆ ಊರ-ಪರವೂರ ಭಕ್ತರ ಒತ್ತಡವಿದ್ದು ಮುಂದಿನ ದಿನಗಳಲ್ಲಿ ಕಳ್ಳರು ಪತ್ತೆಯಾಗದೆ ಹೋದಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Pages