ಪುಣೆ ಹೋಟೆಲ್ ಉದ್ಯಮಿ ಹರಿಪ್ರಸಾದ್ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪುಣೆ ಹೋಟೆಲ್ ಉದ್ಯಮಿ ಹರಿಪ್ರಸಾದ್ ಶೆಟ್ಟಿ ನಿಧನ

Share This

ಬಂಟ್ಸ್ ನ್ಯೂ್ಸ್, ಮುಂಬೈ: ಪುಣೆ ಹೋಟೆಲ್ ಉದ್ಯಮಿ ಅಂಜಾರುಬೀಡು ಹರಿಪ್ರಸಾದ್ ಶೆಟ್ಟಿ ಅವರು ನಿಧನರಾಗಿದ್ದಾರೆ.

ಹರಿಪ್ರಸಾದ್ ಅವರು ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪುಣೆ ವಿಭಾಗದ ಅಧ್ಯಕ್ಷರಾಗಿದ್ದರು.

Pages