ಮಂಗಳೂರು: ಶಕ್ತಿ ವಿದ್ಯಾ ಸಂಸ್ಥೆ ಶಕ್ತಿನಗರದಲ್ಲಿ ಓಣಂ ಪ್ರಯುಕ್ತ ವಿವಿಧ ಹೂಗಳಿಂದ ರಂಗೋಲಿಯನ್ನು ಹಾಕುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭ ರಾಷ್ಟ್ರೀಯ
ಸ್ವಯಂಸೇವಕ ಸಂಘದ ವಿಭಾಗ ಪ್ರಚಾರಕ ಸುರೇಶ ಎಬಿವಿಪಿ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಬಸವೇಶ, ಕುಕ್ಕೆ
ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಟ್ರಸ್ಟಿ ಪ್ರಸನ್ನ ದರ್ಭೆ, ಶಕ್ತಿ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ
ಡಾ.ಕೆ.ಸಿ ನಾೈಕ್, ಪ್ರಧಾನ ಸಲಹೆಗಾರರಾದ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ
ಪ ಪೂ ಕಾಲೇಜು ಪ್ರಾಂಶುಪಾಲರಾದ ಟಿ.ರಾಜಾರಾಮ್ ರಾವ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ
ವಿದ್ಯಾ ಕಾಮತ್ ಜಿ. ಹಾಗೂ ಶಿಕ್ಷಕ - ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.