ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಚಿವ ಸುನಿಲ್ ಕುಮಾರ್ ದಂಪತಿಗೆ ಗೌರವ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಚಿವ ಸುನಿಲ್ ಕುಮಾರ್ ದಂಪತಿಗೆ ಗೌರವ ಸನ್ಮಾನ

Share This

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಉಡುಪಿ ಜಿಲ್ಲಾ ಉಸ್ತುವಾರಿ, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಕಾರ್ಕಳದ ಶ್ರೀ ಸುನಿಲ್ ಕುಮಾರ್ ದಂಪತಿಗಳನ್ನು ಒಕ್ಕೂಟದ ಪರವಾಗಿ ಗೌರವಿಸಿ ಸನ್ಮಾನಿಸಿದರು.

ಸಂದರ್ಭದಲ್ಲಿ ಶ್ರೀ ಚಂದ್ರಹಾಸ ಶೆಟ್ಟಿ ಅಧ್ಯಕ್ಷರು ಮುಂಬೈ ಬಂಟರ ಸಂಘ, ಶ್ರೀ ಕೆ. ಪ್ರಕಾಶ್ ಶೆಟ್ಟಿ, ಶ್ರೀ ರವಿ ಎಸ್ ಶೆಟ್ಟಿ, ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿ, ಶ್ರೀ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಶ್ರೀ ಪ್ರವೀಣ್ ಶೆಟ್ಟಿ ವಕ್ವಾಡಿ ,ಶ್ರೀ ರತ್ನಾಕರ ಶೆಟ್ಟಿ ಮುಂಡ್ಕೂರು, ಶ್ರೀ ಮಟ್ಟಾರ್ ರತ್ನಾಕರ ಹೆಗ್ಡೆ ಶ್ರೀಮತಿ ಉಮಾ ಕೃಷ್ಣಶೆಟ್ಟಿ, ಶ್ರೀ ರಘುರಾಮ ಶೆಟ್ಟಿ ಬೊಳ, ಶ್ರೀ ಶಶಿಧರ ಶೆಟ್ಟಿ ಬರೋಡ, ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಸಂತೋಷ್ ಶೆಟ್ಟಿ ಇನ್ನಶ್ರೀ ಪ್ರವೀಣ್ ಬೋಜ ಶೆಟ್ಟಿ, ಶ್ರೀ  ಸಿಎ. ಆರ್ ಶೆಟ್ಟಿಶ್ರೀ ಕರುಣಾಕರ ಶೆಟ್ಟಿ, ಶ್ರೀ ಸತೀಶ್ ಶೆಟ್ಟಿ ಪೆನಿನ್ಸುಲಾ, ಶ್ರೀ ಮಹೇಶ್ ಶೆಟ್ಟಿ ತೆಳ್ಳಾರು, ಶ್ರೀ ರಘುವೀರ ಶೆಟ್ಟಿ, ಶ್ರೀ ರಾಜೇಶ್ ಶೆಟ್ಟಿ ಅತ್ತೂರು, ಶ್ರೀ ಬಾಬು ಶೆಟ್ಟಿ ಪೆರಾರ, ಶ್ರೀ ಅರವಿಂದ ಶೆಟ್ಟಿ, ಶ್ರೀ ಗಿರೀಶ್ ಶೆಟ್ಟಿ ತೆಳ್ಳಾರು, ಶ್ರೀ ಎಂಜಿ ಶೆಟ್ಟಿ ಬೋರ್ವಿಲಿ, ಶ್ರೀ ದಿವಾಕರ ಶೆಟ್ಟಿ ಕುರ್ಲ, ಶ್ರೀ ಬಾಲಕೃಷ್ಣ ಶೆಟ್ಟಿ ಉಳೆಪಾಡಿ, ಶ್ರೀ ರೋಹಿತ್ ಹೆಗ್ಡೆ ಎರ್ಮಾಳು, ಶ್ರೀ ಅಶೋಕ್ ಅಡ್ಯಂತಾಯ, ಶ್ರೀ ಪ್ರಸಾದ್ ಶೆಟ್ಟಿ ಮುಂಡ್ಕೂರು, ಶ್ರೀ ಕರಿಯಣ್ಣ ಶೆಟ್ಟಿ, ಶ್ರೀ ಉಮೇಶ್ ಶೆಟ್ಟಿ ತುಂಗಾ, ಶ್ರೀ ಶೇಖರ್ ಶೆಟ್ಟಿ ಶ್ರೀ ಗಜೇಂದ್ರ ಶೆಟ್ಟಿ, ಶ್ರೀ ಶಿವರಾಮ್ ಜಿ ಶೆಟ್ಟಿ ಮತ್ತು ಮುಂಬೈನ ಗಣ್ಯರು ಉಪಸ್ಥಿತರಿದ್ದರು.

Pages