ಮುಂಬೈ : ಹಿರಿಯ ಸಾಹಿತಿ ಡಾ| ಸುನೀತಾ ಶೆಟ್ಟಿ ಅವರು ಈ ಭಾರಿಯ 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮುಂಬೈ ಮಹಾನಗರದಲ್ಲಿ ಕನ್ನಡ ಭಾಷೆಯ ಕಂಪನ್ನು ತಮ್ಮ ಸಾಹಿತ್ಯದ ಮೂಲಕ ಡಾ| ಸುನೀತಾ ಶೆಟ್ಟಿ ಅವರು ಬೆಳಗಿಸಿದ್ದಾರೆ. ಹೊರನಾಡ ಕನ್ನಡಿಗರಾಗಿ ಇವರ ಅಪೂರ್ವ ಸಾಹಿತ್ಯ ಸೇವೆಯನ್ನು ಕರ್ನಾಟಕ ಸರ್ಕಾರ ಪರಿಗಣಿಸಿ ಈ ಭಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಿದೆ.