ಬಾಂಬೆ ಬಂಟ್ಸ್ ಅಸೋಸಿಯೇಷನ್'ನಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಾಂಬೆ ಬಂಟ್ಸ್ ಅಸೋಸಿಯೇಷನ್'ನಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಸನ್ಮಾನ

Share This
ಬಂಟ್ಸ್ ನ್ಯೂಸ್, ಮುಂಬಾಯಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ಬಾಂಬೆ ಬಂಟ್ಸ್ ಅಸೋಸಿಯೇಷನ್ ಸನ್ಮಾನಿಸಿ ಗೌರವಿಸಿತು.
ಈ ಸಂದರ್ಭ ಬಾಂಬೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಮುರಳಿ ಕೆ. ಶೆಟ್ಟಿ, ಉಪಾಧ್ಯಕ್ಷ ಸಿಎ ಸುರೇಂದ್ರ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಶ್ಯಾಮ್ ಶೆಟ್ಟಿ, ಲತಾ ಜಿ. ಶೆಟ್ಟಿ, Adv. ಪ್ರಕಾಶ್ ಶೆಟ್ಟಿ, ಎನ್. ಸಿ ಶೆಟ್ಟಿ, ಐಕಳ ವಿಶ್ವನಾಥ ಶೆಟ್ಟಿ ಜಯರಾಮ್ ಮಲ್ಲಿ, ದಯಾಸಾಗರ್ ಚೌಟ, ಚಂದ್ರಶೇಖರ ಶೆಟ್ಟಿ, ಸಂಜೀವ್ ಶೆಟ್ಟಿ, ರತ್ನಾಕರ ಶೆಟ್ಟಿ, ರತ್ನಾಕರ ಶೆಟ್ಟಿ ಮುಡ್ಕೂರ್, ಸಂತೋಷ್ ಶೆಟ್ಟಿ, ಜಯ ಶೆಟ್ಟಿ ಅತ್ತೂರು, ಸುರೇಶ್ ಶೆಟ್ಟಿ ಯೆಯ್ಯಾಡಿ, ಶಶಿಕಾಂತ ರೈ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages