ಕೊಡುಗೈದಾನಿ ಓಣಿಮಜಲು ಜಗನ್ನಾಥ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕೊಡುಗೈದಾನಿ ಓಣಿಮಜಲು ಜಗನ್ನಾಥ ಶೆಟ್ಟಿ ನಿಧನ

Share This
ಬಂಟ್ಸ್ ನ್ಯೂಸ್, ಪುಣೆ : ಸಮಾಜ ಸೇವಕ ಕೊಡುಗೈದಾನಿ ಬಂಟ ಸಮಾಜದ ಹಿರಿಯರಾದ ಓಣಿಮಜಲು ಜಗನ್ನಾಥ ಶೆಟ್ಟಿ (90) ಅವರು ಡಿ. 19ರ ಮುಂಜಾನೆ ವಿಧಿವಶರಾದರು.
ಬಂಟ ಸಮಾಜದ ಅಭಿವೃದ್ಧಿಗಾಗಿ ದುಡಿದ ಮಹನೀಯರಲ್ಲಿ ಹಿರಿಯರಾದ ಜಗನ್ನಾಥ ಶೆಟ್ಟಿ ಅವರು ಓರ್ವರಾಗಿದ್ದಾರೆ. ಪುಣೆ ಬಂಟರ ಸಂಘದ ಸಭಾಭವನ ನಿರ್ಮಾಣದಲ್ಲೂ ಪ್ರಮುಖ ಪಾತ್ರವನ್ನು ಅವರು ವಹಿಸಿದ್ದರು.

ಯಶಸ್ವಿ ಉದ್ಯಮಿಯಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕರಾಗಿ, ಪುಣೆ ಬಂಟರ ಸಂಘದ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Pages