ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ನಾಗಯ್ಯ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ನಾಗಯ್ಯ ಶೆಟ್ಟಿ ನಿಧನ

Share This

ಮುಂಬೈ / ಕುಂದಾಪುರ : ಚೇರ್ಕಾಡಿ ದೊಡ್ಡಮನೆ ದಿವಂಗತ ತೇಜಪ್ಪ ಹೆಗ್ಡೆ ಹಾಗೂ ಕೆಂಜೂರು ನಾಯಕರ ಮನೆ ದಿವಂಗತ ದಾರಮ್ಮ ಶೆಡ್ತಿಯವರ ಸುಪುತ್ರ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ. ನಾಗಯ್ಯ ಶೆಟ್ಟಿ ಜ. 28ರ ಬೆಳಗ್ಗೆ ಮುಂಬಯಿಯಲ್ಲಿ ನಿಧನರಾದರು.

ಇವರು ನಿವೃತ್ತಿ ನಂತರ ಮಗಳೊಂದಿಗೆ ಮುಂಬೈನಲ್ಲಿ ವಾಸವಾಗಿದ್ದರು. ಅತ್ಯಂತ ದಕ್ಷ ಹಾಗೂ ಪ್ರಾಮಾಣಿಕ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ಮೃತರು ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ, ಅಪಾರ ಬಂಧು-ಬಳಗ ಹಾಗೂ ಮಿತ್ರರನ್ನು ಅಗಲಿದ್ದಾರೆ.

ಮೃತರ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಹಾಗೂ ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಸಿರಿಮುಡಿ ಶ್ರೀ ಮಹಾಲಿಂಗೇಶ್ವರ ದೇವರು ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇವೆ. (ಅಶೋಕ್ ಕುಮಾರ್ ಶೆಟ್ಟಿ)

Pages