ಪುನರೂರು ಬರ್ಕೆ ಮನೆ ಉದ್ಯಮಿ ಭಾಸ್ಕರ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪುನರೂರು ಬರ್ಕೆ ಮನೆ ಉದ್ಯಮಿ ಭಾಸ್ಕರ ಶೆಟ್ಟಿ ನಿಧನ

Share This
ಬಂಟ್ಸ್ ನ್ಯೂಸ್, ಮೂಲ್ಕಿ : ಶಿಮಂತೂರು ಗ್ರಾಮದ ಪುನರೂರು ಬರ್ಕೆ ಮನೆ ಮುಂಬೈ ಉದ್ಯಮಿ ಭಾಸ್ಕರ ಶೆಟ್ಟಿ (65) ಅವರು ಜ.12ರ ರಾತ್ರಿ ಹಳೆಯಂಗಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.
ಭಾಸ್ಕರ ಶೆಟ್ಟಿ ಅವರು ವಸಾಯಿಯ ಹೋಟೆಲ್ ಕುಬೇರ ಹಾಗೂ ನಲಸೋಪರದ ಅನಿತಾ ಪ್ಯಾಲೇಸ್ ಮಾಲಕರಾಗಿದ್ದು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

ವಸಾಯಿಯ ಕರ್ನಾಟಕ ಸಂಘದ ಸಂಸ್ಥಾಪಕರಲ್ಲಿ ಓರ್ವರಾಗಿ, ಮೀರಾ - ಡಹಾಣು ಬಂಟ್ಸ್ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಊರ-ಪರವೂರಿನ ಧಾರ್ಮಿಕ ಕಾರ್ಯಗಳಿಗೆ ದಾನಿಯಾಗಿ, ಸಮಾಜ ಸೇವಕರಾಗಿದ್ದರು.

Pages