ಕೇನ್ಸ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ : ಭಾರತವನ್ನು ಪ್ರತಿನಿಧಿಸಿದ ಬಹುಭಾಷಾ ನಟಿ ಪೂಜಾ ಹೆಗ್ಡೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕೇನ್ಸ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ : ಭಾರತವನ್ನು ಪ್ರತಿನಿಧಿಸಿದ ಬಹುಭಾಷಾ ನಟಿ ಪೂಜಾ ಹೆಗ್ಡೆ

Share This
ಮುಂಬೈ: ಜಗತ್ತಿನ ಅತ್ಯಂತ ಪ್ರತಿಷ್ಠಿತ ಕೇನ್ಸ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾರತವನ್ನು ಪ್ರತಿನಿಧಿಸಿದ ಬಹುಭಾಷಾ ನಟಿ ಬಂಟ ಸಮಾಜದ ಹೆಮ್ಮೆಯ ಸುಪುತ್ರಿ ಪೂಜಾ ಹೆಗ್ಡೆ  ಭಾರತದ ರಾಯಭಾರಿಯಾಗಿ ಭಾಗವಹಿಸಿದ್ದಾರೆ.
ಈ ಉತ್ಸವದಲ್ಲಿ ಭಾರತವನ್ನು ಪ್ರತಿನಿಧಿಸಲು ಭಾರತ ಸರ್ಕಾರವು ಪ್ಯಾನ್ ಇಂಡಿಯಾ ನಟಿಯಾಗಿ ಅವರನ್ನು ಆಯ್ಕೆ ಮಾಡಿದೆ.

ಪೂಜಾ ಹೆಗ್ಡೆಯವರ ತಂದೆ ಕಣಂಜರ್ ದೇವಶ್ಯ ಮನೆ ನ್ಯಾಯವಾದಿ ಮಂಜುನಾಥ ಹೆಗ್ಡೆ, ತಾಯಿ ಲತಾ ಹೆಗಡೆ, ಪಾಂಗಾಳ ಆರ್ಯಾಡಿ ಹೊಸಮನೆ, ಸಹೋದರ ಡಾ. ರಿಷಬ್ ಹೆಗ್ಡೆ. (Photo Courtesy : Pooja Hegde FB Official page)

Pages