ಮಂಗಳೂರು : ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕಮಲಾಕ್ಷ ರೈ ಪರಾರಿಗುತ್ತು ಅವರು ಹೃದಯಾಘಾತದಿಂದ ಮೇ.5ರ ಗುರುವಾರ ನಿಧನರಾದರು.ಅವರ ಅತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲೆಂದು ಈ ಮೂಲಕ ಪ್ರಾರ್ಥಿಸುತ್ತೇವೆ.