ಮಂಗಳೂರು: ಜಿಲ್ಲೆಯ ಪುರಾತನ ದೇವಸ್ಥಾನಗಳಲ್ಲಿ ಒಂದಾದ ಹಳೇಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ವಸಂತ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ವಸಂತ ಶೆಟ್ಟಿ ಅವರು ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜೀ ಕಾರ್ಯದರ್ಶಿಯಾಗಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು.