ಬಂಟರಿಗೆ ನಿಗಮ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮಹಾರಾಷ್ಟ್ರದ MP ಗೋಪಾಲ್ ಶೆಟ್ಟಿಗೆ ಮನವಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರಿಗೆ ನಿಗಮ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮಹಾರಾಷ್ಟ್ರದ MP ಗೋಪಾಲ್ ಶೆಟ್ಟಿಗೆ ಮನವಿ

Share This
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು, ಮಹಾ ನಿರ್ದೇಶಕರು ಹಾಗೂ ಜೊತೆ ಕಾರ್ಯದರ್ಶಿ ಪ್ರವೀಣ್ ಭೋಜ ಶೆಟ್ಟಿ, ನಿರ್ದೇಶಕರಾದ ಅರವಿಂದ್ ಆನಂದ್ ಶೆಟ್ಟಿ, ಮಹಾಪೋಷಕರಾದ ಶಶಿಧರ್ ಶೆಟ್ಟಿ ಇನ್ನಂಜೆ ಯವರು ಮತ್ತು ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿಯವರನ್ನು ಒಳಗೊಂಡ ಒಕ್ಕೂಟದ ತಂಡವು ಮಹಾರಾಷ್ಟ್ರದ ಎಂ. ಪಿ. ಗೋಪಾಲ್ ಶೆಟ್ಟಿ ಯವರನ್ನು ಭೇಟಿಯಾಗಿ ಬಂಟರಿಗೆ ನಿಗಮ ಒದಗಿಸುವ ಬಗ್ಗೆ ಮನವಿ ಮಾಡಿದರು.
ಈ ಸಂದರ್ಭ ಗೋಪಾಲ ಶೆಟ್ಟಿ ಅವರು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕರ್ನಾಟಕ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಕರ್ನಾಟಕ ಸರಕಾರದ ಇಂಧನ ಸಚಿವ ಸುನೀಲ್ ಕುಮಾರ್ ರವರಲ್ಲಿ ಈ ಕುರಿತು ಮಾತನಾಡುವುದಾಗಿ ಭರವಸೆ ನೀಡಿದರು.

Pages